ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಯಿಂದ ಹೆಚ್ಚಿನವರ ದೇಹದ ತೂಕ ಹೆಚ್ಚಾಗುತ್ತಿದೆ. ಅದನ್ನು ಇಳಿಸಲು ಹಲವು ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ದೇಹದ ತೂಕ ಇಳಿಸಲು ಒಂದು ಬೆಸ್ಟ್ ಮನೆಮದ್ದು ಇಲ್ಲಿದೆ.