ವಿವಿಧ ಆಹಾರ ಪದಾರ್ಥಗಳಲ್ಲಿ ಅಣಬೆಯನ್ನು ಸೇರಿಸಿ ಅದರ ರುಚಿಯನ್ನು ದ್ವಿಗುಣಗೊಳಿಸಲಾಗುವುದು. ಅಣಬೆ ಬಾಯಿಗೆ ರುಚಿ ಮಾತ್ರವಲ್ಲ, ಅದರಲ್ಲಿ ದೇಹಕ್ಕೆ ಅಗತ್ಯವಿರುವ ಅನೇಕ ಅಂಶಗಳೂ ತುಂಬಿಕೊಂಡಿವೆ.ಅಣಬೆಯಲ್ಲಿನ ಪ್ರೊಟೀನ್, ವಿಟಮಿನ್, ಮಿನರಲ್, ಅಮಿನೊ ಆಸಿಡ್, ಆಂಟಿ ಬಯಾಟಿಕ್, ಮತ್ತು ಆಂಟಿ ಯಾಕ್ಸಿಡಂಟ್ ಅಂಶಗಳು ಆರೋಗ್ಯಕ್ಕೆ ಪೂರಕ. ಮಶ್ರೂಮ್ ನಲ್ಲಿ ದೇಹಕ್ಕೆ ಅಗತ್ಯವಾದ ಇನ್ನೂ ಹಲವು ಅಂಶಗಳಿವೆ.ಅಣಬೆಯಲ್ಲಿಯೇ ವಿವಿಧ ಬಗೆಗಳಿರುವುದರಿಂದ ಕೆಲವು ಆಹಾರ ಪದಾರ್ಥಗಳಿಗೆ ಆಯಾ ಅಣಬೆಗಳನ್ನೇ ಆಯ್ಕೆ ಮಾಡಿಕೊಳ್ಳಲಾಗುವುದು.ಹೀಗಾಗಿಯೇ ಅಣಬೆ ಸೇವನೆ ಮಾಡುವುದರಿಂದ