ಕೂದಲಿನ ಎಲ್ಲಾ ಸಮಸ್ಯೆಗಳಿಗೆ ಒಂದೇ ಮನೆಮದ್ದು ಈ ಈರುಳ್ಳಿ ಎಣ್ಣೆ

ಬೆಂಗಳೂರು| pavithra| Last Modified ಶನಿವಾರ, 18 ಜುಲೈ 2020 (10:29 IST)
ಬೆಂಗಳೂರು : ಪ್ರತಿಯೊಬ್ಬರಿಗೂ ಕೂದಲಿಗೆ ಸಂಬಂಧಪಟ್ಟಂತೆ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಈ ಎಲ್ಲಾ ಸಮಸ್ಯೆಗಳಿಗೆ ಈ ಈರುಳ್ಳಿ ಎಣ್ಣೆಯನ್ನು ಬಳಸಿ.

ಒಂದು ಬಾಣಲೆ ಬಿಸಿ ಮಾಡಿ ಅದಕ್ಕೆ 150ಎಂಎಲ್ ಕೊಬ್ಬರಿ ಎಣ್ಣೆ ಹಾಕಿ ಅದಕ್ಕೆ 1 ಈರುಳ್ಳಿ ಚಿಕ್ಕದಾಗಿ ಕಟ್ ಮಾಡಿ ಹಾಕಿ ಫ್ರೈ ಮಾಡಿ. ಈರುಳ್ಳಿ ಕಂದು ಬಣ್ಣ ಬರುವವರೆಗೂ ಫ್ರೈ ಮಾಡಿ. ಬಳಿಕ ತಣ್ಣಗಾದ ಮೇಲೆ ಅದನ್ನು ಸೋಸಿ  ಗಾಜಿನ ಬಾಟಲಿನಲ್ಲಿ ಸ್ಟೋರ್ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ಸ್ನಾನ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಹಚ್ಚಿ. ಇದರಿಂದ ನಿಮ್ಮ ಕೂದಲಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.
ಇದರಲ್ಲಿ ಇನ್ನಷ್ಟು ಓದಿ :