ಬೆಂಗಳೂರು : ವಾತಾವರಣದಲ್ಲಿರುವ ಧೂಳಿನಿಂದಾಗಿ ಮುಖದಲ್ಲಿ ಕಪ್ಪುಕಲೆಗಳು ಮೂಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಕಪ್ಪುಕಲೆಯನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ.