ಬೆಂಗಳೂರು :ನಿದ್ರೆ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದರೆ ಅತಿಯಾದರೆ ಅಮೃತವು ವಿಷ ಎಂಬಂತೆ ಅತಿಯಾದ ನಿದ್ರೆ ಅನಾರೋಗ್ಯಕ್ಕೆ ಕಾರಣವಾಗಿದೆ. ಅತಿಯಾದ ನಿದ್ರೆ ಮಾಡುವವರು ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.