ಚಳಿಗಾಲದ ಸಮಯದಲ್ಲಿ ಮೂಲಂಗಿಯನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರುಚಿಯೂ ಹೌದೂ ಆರೋಗ್ಯ ಪ್ರಯೋಜನಗಳನ್ನೂ ನೀಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವುದರ ಜೊತೆಗೆ ರಕ್ತದೊತ್ತಡ ನಿಯಂತ್ರಣ ಮತ್ತು ರಕ್ತನಾಳಗಳಿಗೆ ಒಳ್ಳೆಯದು. ಚಳಿಗಾಲದ ಸಮಯದಲ್ಲಿ ಮೂಲಂಗಿಯನ್ನು ಏಕೆ ಸೇವಿಸಬೇಕು ಎಂಬುದನ್ನು ತಿಳಿಯೋಣ. ರೋಗ ನಿರೋಧಕ ಶಕ್ತಿ ಮೂಲಂಗಿಯಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಇದೆ. ಇದು ಚಳಿಗಾಲದ ಸಮಯದಲ್ಲಿ ಕಫ, ಶೀತದಿಂದ ನಿಮ್ಮನ್ನು ರಕ್ಷಿಸುತ್ತದೆ. ಮೂಲಂಗಿ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು