ಒಣದ್ರಾಕ್ಷಿ ಎಂದಾಗ ನಮಗೆ ನೆನಪಾಗುವುದು ಸಿಹಿಪದಾರ್ಥಗಳ ಅಂದ ಹೆಚ್ಚಿಸಲು ಬಳಸಲ್ಪಡುವ ಒಣಫಲ ಎಂದೇ ನಮ್ಮಲ್ಲಿ ಹೆಚ್ಚಿನವರು ಪರಿಗಣಿಸಿದ್ದಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ ಒಣ ದ್ರಾಕ್ಷಿಯಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಒಣದ್ರಾಕ್ಷಿ ನೆನೆಸಿಟ್ಟ ನೀರನ್ನು ಸೇವಿಸುವುದರಿಂದ ಆರೋಗ್ಯಕ್ಕೆ ದುಪ್ಪಟ್ಟು ಲಾಭಗಳಿವೆ ಕರುಳುಗಳ ಸ್ವಚ್ಛಕಾರಕವಾಗಿದೆ! ಆರೋಗ್ಯ ತಜ್ಷರ ಪ್ರಕಾರ ಒಣದ್ರಾಕ್ಷಿ ನೆನೆಸಿಟ್ಟ ನೀರನ್ನು ಸತತವಾಗಿ ನಾಲ್ಕು ದಿನ ನಿತ್ಯ ಸೇವಿಸಿದರೆ ಕರುಳುಗಳ ಸ್ವಚ್ಛತೆ