ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಆಹಾರ ಪದ್ಧತಿಗಳು ಒಂದು ಕಾರಣವಾಗಿದೆ. ಆದ್ದರಿಂದ ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸುವಂತಹ ಆಹಾರವನ್ನು ಸೇವಿಸಿ. ಈ ಕೆಳಗಿನ ತರಕಾರಿಗಳನ್ನು ಹೆಚ್ಚಾಗಿ ಸೇವಿಸಿದರೆ ಕಿಡ್ನಿಯ ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲವಂತೆ. ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ. ಈರುಳ್ಳಿ