ಬೆಂಗಳೂರು : ಮಾವಿನ ಹಣ್ಣನ್ನು ಎಲ್ಲರೂ ಇಷ್ಟಪಡುತ್ತಾರೆ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆದರೆ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಈ ಹಣ್ಣನ್ನು ಸೇವಿಸಬಾರದು. ಮಧುಮೇಹ : ಯಾರಿಗೆ ಮಧುಮೇಹ ರೋಗವಿರುತ್ತದೆಯೋ ಅವರು ಮಾವಿನ ಹಣ್ಣನ್ನು ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಿ. ಮಾವಿನ ಹಣ್ಣು ಜಾಸ್ತಿ ಸಿಹಿಯಾಗಿರುವುದರಿಂದ ಮಾವಿನ ಹಣ್ಣು ಸೇವನೆ ಮಾಡುವುದರಿಂದ ದೇಹದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ. ಹೊಟ್ಟೆ ಸಮಸ್ಯೆ : ಮಾವಿನ ಹಣ್ಣನ್ನು ಜಾಸ್ತಿ ಸೇವನೆ ಮಾಡುವುದರಿಂದ