ರೆಸ್ಟೋರೆಂಟ್ನಲ್ಲಿ ಮಾಡುವ ಹಾಗೆ ನಾನೂ ಕೂಡ ಇಡ್ಲಿ ಮಾಡಬೇಕು.ಯಾಕೋ ನಾನ್ ಮಾಡೋ ಇಡ್ಲಿ ಕೆಲವೊಮ್ಮೆ ಗಟ್ಟಿ ಆಗಿ ಬಿಡುತ್ತವೆ. ಮಲ್ಲಿಗೆ ಥರ ಬರೋದೇ ಇಲ್ಲ ಎನ್ನುವವರೇ ಹೆಚ್ಚು.ನೀವು ಮಾಡೋ ಇಡ್ಲಿ ಮೃದುವಾಗಿ, ಉದುರುದುರಾಗಿ ಬರಬೇಕಾ? ಹಾಗಾದರೆ ನಾವು ಹೇಳುವಂತೆ ಒಮ್ಮೆ ಮಾಡಿ ನೋಡಿ.ಬೇಕಾಗಿರುವ ಸಾಮಗ್ರಿಗಳು* ರವೆ – 1 ಕಪ್ * ಮೊಸರು – 1 ಕಪ್ * ರುಚಿಗೆ ತಕ್ಕಷ್ಟು ಉಪ್ಪು * ಅಡುಗೆ ಎಣ್ಣೆ – 2