ಬೆಂಗಳೂರು: ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಮಾಡುವುದು ತುಂಬಾ ಕಷ್ಟದ ಕೆಲಸ. ಮುಖದ ಮೇಲೆ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳಾಗುವುದು ಹೆಚ್ಚು. ಆದ್ದರಿಂದ ಬೇಸಿಗೆಯಲ್ಲಿ ಮುಖದ ಆರೋಗ್ಯ ಕಾಪಾಡಿಕೊಂಡು, ಸೌಂದರ್ಯ ಹೆಚ್ಚಿಕೊಳ್ಳಲು ಕೆಲವು ಸರಳ ಟಿಪ್ಸ್ ಇಲ್ಲಿವೆ. ಟೊಮೆಟೊ ಹಣ್ಣಿನ ರಸವನ್ನು ಮುಖದ ಮೇಲೆ ಚೆನ್ನಾಗಿ ಹಚ್ಚಿಕೊಂಡು ಮಸಾಜು ಮಾಡಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.ಸೌತೆಕಾಯಿಯ ರಸಕ್ಕೆ ಜೇನುತುಪ್ಪ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖ ಕಾಂತಿಯುತವಾಗುತ್ತದೆ.ದಿನ ರೋಸ್ ವಾಟರ್ ಅನ್ನು ಮುಖಕ್ಕೆ ಬಳಸುವುದರಿಂದ