ಬೆಂಗಳೂರು : ಹೌದು ಸುಟ್ಟಗಾಯಗಳೇ ಇಷ್ಟು, ಗಾಯಾ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು.