ಕಣ್ಣು ಸೌಂದರ್ಯ ಮತ್ತು ಆತ್ಮವಿಶ್ವಾಸಕ್ಕೆ ಪ್ರತೀಕ. ಇದು ಮುಖದ ಸೌಂದರ್ಯ ಆಕರ್ಷಣೀಯವಾಗಿ ಇರಬೇಕೆಂದರೆ ಕಣ್ಣಿನ ಹೊಳಪು ಸುಂದರವಾಗಿರ ಬೇಕು ಎನ್ನುತ್ತಾರೆ ತಜ್ಞರು. ಆದ್ದರಿಂದ ಸೌಂದರ್ಯ ವರ್ಣಿಸಬೇಕೆಂದರೆ ಕಣ್ಣಿನ ಬಗ್ಗೆ ಬರೆಯುವುದು- ಹೇಳುವುದು ಸಾಮಾನ್ಯ ಸಂಗತಿ. ಮುತ್ತಿನಂತಹ, ದುಂಬಿಯಂತಹ ಕಣ್ಣು ಎಂದೆಲ್ಲ ವರ್ಣಿಸುವುದು ಸಾಮಾನ್ಯ. ಆದರೆ ಅನೇಕ ಕಾರಣಗಳಿಂದ ಕಣ್ಣುಗಳು ಕಳಾಹೀನವಾಗುತ್ತದೆ. ಇದಕ್ಕೆ ಮುಖ್ಯ ಕಾರಣಗಳು ಏನೇ ಇದ್ದರೂ, ಮನಸ್ಸಿಗೆ ಕಿರಿಕಿರಿ ಆಗುವುದು ಸಹಜ. ಅದರಲ್ಲೂ ಕಣ್ಣಿನ ಕೆಳಗೆ ಉಬ್ಬಿದಂತೆ ಇದ್ದರೆ,