ಬೆಂಗಳೂರು: ಪುರುಷರ ಮುಖದ ಚರ್ಮ ಮಹಿಳೆಯರಿಗಿಂತ ಭಿನ್ನವಾಗಿದೆ. ತಮ್ಮ ಮುಖದಲ್ಲಿ ಕಾಂತಿ ಹೆಚ್ಚಿಸಲು ಅವರು ಮಹಿಳೆಯರಂತೆ ಹೆಚ್ಚು ಸಮಯವನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ. ಅದೇ ಮಾರುಕಟ್ಟೆಯಲ್ಲಿ ದೊರೆಯುವ ಕ್ರೀಮ್ಗಳು ಚರ್ಮಕ್ಕೆ ಹಾನಿಯನ್ನುಂಟು ಮಾಡುತ್ತದೆ. ಅದಕ್ಕಾಗಿ ಒಂದಷ್ಟು ಟಿಪ್ಸ್ ಇಲ್ಲಿದೆ ನೋಡಿ ಕ್ಯಾರೆಟ್ನ್ನು ಅರೆದು ಅದಕ್ಕೆ ಒಂದು ಚಮಚ ಜೇನು ಸೇರಿಸಿ ಮುಖಕ್ಕೆ ಹಚ್ಚಿಕೊಳ್ಳಿ. 10 ನಿಮಿಷದ ನಂತರ ತಣ್ಣಗಿನ ನೀರಿನಲ್ಲಿ ತೊಳೆಯಿರಿ. ಟೊಮೆಟೋವನ್ನು ಅರೆದು ಮುಖಕ್ಕೆ ಹಚ್ಚಿ, 10 ನಿಮಿಷ ಬಿಟ್ಟು