ಬೆಂಗಳೂರು : ನಮ್ಮ ಇತ್ತೀಚಿನ ಜೀವನ ಶೈಲಿಯಿಂದಾಗಿರುವ ಆಹಾರದಲ್ಲಿನ ಬದಲಾವಣೆಯಿಂದ ಆರೋಗ್ಯ ಬಹಳಷ್ಟು ಹದಗೆಡುತ್ತಿದೆ. ಈ ಆಧುನಿಕ ಆಹಾರ ಪದ್ದತಿಯಿಂದ ಹೊಟ್ಟೆ ಹುಣ್ಣಿನ ಸಮಸ್ಯೆ ಸಾಮಾನ್ಯವಾಗಿದೆ. ಇದಕ್ಕೆ ನಾವು ಬಹಳಷ್ಟು ವೈದ್ಯರ ಬಳಿ ಚಿಕಿತ್ಸೆಯನ್ನ ಪಡೆದರು ಆಹಾರ ಪದ್ದತಿಯಿಂದ ಪದೇ ಪದೇ ಈ ಸಮಸ್ಯೆ ಕಾಡುತ್ತಲೇ ಇರುತ್ತದೆ. ಈ ಹೊಟ್ಟೆ ಹುಣ್ಣಿಗೆ ಮನೆಯಲ್ಲಿಯೇ ಚಿಕಿತ್ಸೆಯನ್ನ ಪಡೆಯಬಹುದು. * ಅಲೊವೆರಾದಲ್ಲಿ ದೇಹದ ಉಷ್ಣತೆಯನ್ನ ಕಡಿಮೆ ಮಾಡುವ ಶಕ್ತಿ ಇದೆ. ಅಲೊವೆರಾದ ರಸ