ಬೆಂಗಳೂರು : ಉಗುರುಗಳು ಕೈಗಳ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ಕೆಲವೊಮ್ಮೆ ಆಮ್ಲಜನಕದ ಕೊರತೆಯಿಂದ ಉಗುರು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದು ಕೈಗಳ ಅಂದವನ್ನು ಕೆಡಿಸುತ್ತದೆ. ಹಳದಿ ಉಗುರು ಹೋಗಲಾಡಿಸಿ ಹೊಳಪುಳ್ಳ ಸುಂದರ ಉಗುರು ನಿಮ್ಮದಾಗಿಸಿಕೊಳ್ಳಲು ಇಲ್ಲಿದೆ ಟಿಪ್ಸ್. ½ ಚಮಚ ನಿಂಬೆ ರಸ, ಒಂದು ಚಮಚ ಟೂತ್ ಪೇಸ್ಟ್ ತೆಗೆದುಕೊಳ್ಳಿ. ಮೊದಲು ಉಗುರಿಗೆ ಹಚ್ಚಿರುವ ನೇಲ್ ಪಾಲಿಶನ್ನು ತೆಗೆಯಿರಿ. ನಂತ್ರ ಟೂತ್ ಪೇಸ್ಟ್ ಗೆ ನಿಂಬು ರಸ ಬೆರೆಸಿ ಚೆನ್ನಾಗಿ