ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುತ್ತಾರೆ. ಅದೇ ರೀತಿ ಲೈಂಗಿಕ ತೃಷೆ ತೀರಿಸಿಕೊಳ್ಳಲು ಅತಿಯಾಗಿ ಹಸ್ತಮೈಥುನ ಮಾಡಿಕೊಂಡರೆ ಅದು ನಮ್ಮ ದೈನಂದಿನ ಜೀವನದ ಮೇಲೆ ಹೇಗೆ ಪರಿಣಾಮಬೀರುತ್ತದೆ ತಿಳಿದುಕೊಳ್ಳೋಣ.ತಪ್ಪಿತಸ್ಥ ಭಾವನೆ ಅತಿಯಾಗಿ ಹಸ್ತಮೈಥುನ ಮಾಡಿಕೊಂಡ ಮೇಲೆ ಕೆಲವರು ಇದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಭಾವನೆಯಲ್ಲಿ ಖಿನ್ನತೆ ಮೈಗೂಡಿಸಿಕೊಳ್ಳುತ್ತಾರೆ. ಇದರಿಂದ ಮಾನಸಿಕ ಒತ್ತಡ, ಖಿನ್ನತೆ ಹೆಚ್ಚಾಗುವ ಸಾಧ್ಯತೆಯಿರುತ್ತದೆ.ಲೈಂಗಿಕ ಸಮಸ್ಯೆ ಸಂಗಾತಿ ಜತೆಗೆ ಲೈಂಗಿಕ ಕ್ರಿಯೆ ನಡೆಸುವಾಗ ಕೆಲವೊಮ್ಮೆ ಸ್ಪರ್ಶ ಜ್ಞಾನ ಸಿಗದೇ