ಪೋಟೀನ್, ಫಾಸ್ಪರಸ್, ಜಿಂಕ್, ಮ್ಯಾಂಗನೀಸ್, ಮ್ಯಾಗ್ನೇಷಿಯಂ, ಪೊಟ್ಯಾಷಿಯಂ, ಕಬ್ಬಿಣ, ಜೀವಸತ್ವ ಬಿ6, ತಾಮ್ರ ಹಾಗೂ ನಾರಿನ ಹೇರಳವಾದ ಅಂಶಗಳನ್ನು ಹೊಂದಿರುವ ಬೀಟ್ರೂಟ್ನಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳನ್ನು ನೋಡೋಣ * ರಕ್ತ ಹೀನತೆ ಸಮಸ್ಯೆಗೆ ಪ್ರತಿನಿತ್ಯ ಬೀಟ್ ರೂಟ್ ಸೇವನೆ ಮಾಡುವುದರಿಂದ ದೇಹದಲ್ಲಿ ರಕ್ತಕಣಗಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆ ಕಡಿಮೆಯಾಗುವುದು. * ಬೀಟ್ರೂಟ್ನಲ್ಲಿ ರಕ್ತ ಶುದ್ಧೀಕರಿಸುವ ಅಂಶ ಹೆಚ್ಚಿದೆ. ಅಲ್ಲದೆ ಇದರಲ್ಲಿ ವಿಟಮಿನ್ ಸಿ ಅಂಶವೂ ಇದೆ. ಹೀಗಾಗಿ ಇದು