ತುಪ್ಪ ಹೆಚ್ಚಿನ ಪ್ರಮಾಣದ ಕ್ಯಾಲೋರಿ, ಪೋಷಕಾಂಶಗಳನ್ನು ಹೊಂದಿದ್ದು ವೈರಸ್ ಅಥವಾ ಬ್ಯಾಕ್ಟೀರಿಯ ವಿರುದ್ದ ಹೋರಾಡುವ ಗುಣ ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವನ್ನು ಹೊಂದಿದೆ. - ಚಿಕ್ಕ ಮಕ್ಕಳಿಗೆ ಪ್ರತಿದಿನ ತುಪ್ಪ ಹಚ್ಚಿ ಸ್ನಾನ ಮಾಡಿಸುವುದರಿಂದ ಮಕ್ಕಳ ಚರ್ಮ ನುಣುಪಾಗಿ ಮತ್ತು ಕಾಂತಿಯುತವಾಗಿರುತ್ತದೆ - ತುಪ್ಪವನ್ನು ಪ್ರತಿ ಊಟದೊಂದಿಗೆ ಚಿಕ್ಕ ಪ್ರಮಾಣದಲ್ಲಿ ಸೇವಿಸಿದರೆ ಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. - ಇದರಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಡಿ