ಬೆಂಗಳೂರು : ಮೂಲವ್ಯಾಧಿ ಸಮಸ್ಯೆಯಿಂದ ಬಳಲುತ್ತಿರುವವರುಮೂತ್ರ ಮಲ ಮೂತ್ರ ಮಾಡಲು ಹೋದಾಗ ನೋವು ಉರಿ ಉಂಟಾಗುತ್ತದೆ. ಇದರಿಂದ ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಈ ನೋವು ಉರಿ ನಿವಾರಿಸಲು ಹೀಗೆ ಮಾಡಿ. ಪ್ರತಿದಿನ ಕ್ಯಾರೆಟ್ ಅಥವಾ ಬೀಟ್ ರೂಟ್ ಜ್ಯೂಸ್, ಕಿತ್ತಳೆ ಜ್ಯೂಸ್ ಇವೆಲ್ಲನ್ನು ಕುಡಿಯಿರಿ ಇದರಿಂದ ಉರಿಯನ್ನು ಕಡಿಮೆಯಾಗುತ್ತದೆ. ಹಾಗಲಕಾಯಿಯ ಖಾದ್ಯಗಳನ್ನು ತಿನ್ನುವುದು ಒಳ್ಳೆಯದು, ಅದರ ಎಲೆಯನ್ನು ಹಿಂಡಿ ರಸ ತೆಗೆದು ಆ ರಸವನ್ನು ಊದಿದ ಭಾಗಕ್ಕೆ ಹಚ್ಚಿದರೆ ಉರಿ ಕಡಿಮೆಯಾಗುವುದು.