ಬೆಂಗಳೂರು : ಕಾಫಿ, ಟೀ ಕಲೆಗಳು ಯಾವುದರ ಮೇಲೆ ಬಿದ್ದರೂ ಸುಲಭವಾಗಿ ಹೋಗುವುದಿಲ್ಲ. ಟೀ ಹಾಕುವ ಲೋಟ, ಕಪ್, ಸಾಸರ್ ಗಳನ್ನು ಕೂಡ ಎಷ್ಟೇ ತೊಳೆದರೂ ಕಂದು ಬಣ್ಣದ ಕಲೆಗಳು ಹಾಗೆಯೇ ಉಳಿದುಬಿಡುತ್ತದೆ. ಹಾಗಾಗಿ ಯಾರಾದರೂ ಅತಿಥಿಗಳು ಬಂದಾಗ ಈ ಕಪ್ ಗಳಲ್ಲಿ ಅವರಿಗೆ ಕಾಫಿ ಕೊಡಲು ಮುಜುಗರವಾಗುತ್ತದೆ. ಇಂಥ ಹಟಮಾರಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಇಲ್ಲಿದೆ ನೋಡಿ ಕೆಲವು ಟಿಪ್ಸ್ *ಬೇಕಿಂಗ್ ಸೋಡಾ ಅಥವಾ ವಿನಿಗರ್ ಬೆರೆಸಿದ ಬಿಸಿ