ಬೆಂಗಳೂರು : ಸುಂದರವಾದ, ಮೊಡವೆ ಮುಕ್ತ ತ್ವಚೆಯನ್ನು ಪಡೆಯುವುದು ಎಲ್ಲಾ ಹೆಣ್ಣುಮಕ್ಕಳ ಆಸೆಯಾಗಿರುತ್ತದೆ. ಆದರೆ ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಈ ಹಸಿರು ಸಸ್ಯಗಳನ್ನು ಬಳಸಿ ನಿಮ್ಮಿ ತ್ವಚೆಯನ್ನು ಸುಂದರವಾಗಿಸಿಕೊಳ್ಳಿ.