ತ್ವಚೆಯ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಹಚ್ಚಿ

ಬೆಂಗಳೂರು| pavithra| Last Modified ಭಾನುವಾರ, 30 ಮೇ 2021 (09:53 IST)
ಬೆಂಗಳೂರು : ಮುಖದ ಚರ್ಮ ಸೂಕ್ಷ್ಮವಾಗಿರುವುದರಿಂದ ಬೇಗನೆ ಇದು ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತದೆ. ಮುಖದ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಬಳಸಿ ನೋಡಿ.

ಕಿತ್ತಳೆ ಸಿಪ್ಪೆಗಳನ್ನು ಬಿಸಿಲಿನಲ್ಲಿ  ಒಣಗಿಸಿ ಅದನ್ನು ಪುಡಿ ಮಾಡಿ ಅದನ್ನು ಹಾಲಿನೊಂದಿಗೆ ಬೆರೆಸಿ ಅದಕ್ಕೆ ಸ್ವಲ್ಪ ಅರಶಿನ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತಣ‍್ಣೀರಿನಿಂದ ವಾಶ್ ಮಾಡಿ.

ಕಿತ್ತಳೆ ಸಿಪ್ಪೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಚರ್ಮವನ್ನು ಶುದ್ಧಗೊಳಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಸಹ ಹೊಂದಿರುತ್ತದೆ. ಇದು ಗುಖ್ಳೆಗಳನ್ನು, ಸುಕ್ಕುಗಳನ್ನು ನಿವಾರಿಸುತ್ತದೆ.

ಇದರಲ್ಲಿ ಇನ್ನಷ್ಟು ಓದಿ :