ಬೆಂಗಳೂರು : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಮುಖದಲ್ಲಿ ಬೆವರು, ಗುಳ್ಳೆಗಳ ಸಮಸ್ಯೆ ಅಧಿಕವಾಗಿ ಮುಖದ ಕಾಂತಿ ಕಡಿಮೆಯಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.