ಬೆಂಗಳೂರು : ಬಿಸಿಲಿನಲ್ಲಿ ಹೆಚ್ಚಾಗಿ ಸುತ್ತುವುದರಿಂದ ಮುಖದಲ್ಲಿ ಸನ್ ಟ್ಯಾನ್ ಗಳು ಮೂಡುತ್ತವೆ. ಇದರಿಂದ ಮುಖದ ಅಂದ ಕೆಡುತ್ತದೆ. ಇದನ್ನು ಹೋಗಲಾಡಿಸಲು ಈ ಫೇಸ್ ಪ್ಯಾಕ್ ನ್ನು ಹಚ್ಚಿ. 2 ಚಮಚ ಮೊಸರು, 1 ಚಮಚ ಅಕ್ಕಿಹಿಟ್ಟು, 1 ಚಮಚ ನಿಂಬೆ ಹಣ್ಣಿನ ರಸ, ¼ ಚಮಚ ಅರಶಿನ ಚೆನ್ನಾಗಿ ಮಿಕ್ಸ್ ಮಾಡಿ ಈ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 5 ನಿಮಿಷ ಮಸಾಜ್ ಮಾಡಿ ಬಳಿಕ ವಾಶ್ ಮಾಡಿ.