ಬೆಂಗಳೂರು : ಎಣ್ಣೆಯುಕ್ತ ಚರ್ಮವು ಮೊಡವೆಗಳ ಸಮಸ್ಯೆ ಕಾರಣವಾಗುತ್ತದೆ. ಎಣ್ಣೆಯುಕ್ತ ಚರ್ಮದವರು ಹೊರಗಡೆ ಹೋದಾಗ ಧೂಳು ಮುಖದ ಮೇಲೆ ಕುಳಿತುಕೊಳ್ಳವುದರಿಂದ ಮೊಡವೆಗಳು ಮೂಡುತ್ತವೆ. ಈ ಎಣ್ಣೆಯುಕ್ತ ಚರ್ಮ ನಿವಾರಣೆಗೆ ಈ ಫೇಸ್ ಪ್ಯಾಕ್ ನ್ನು ಬಳಸಿ.