ಬೆಂಗಳೂರು : ವಯಸ್ಸಾಗುತ್ತಿದ್ದಂತೆ ಚರ್ಮ ಸುಕ್ಕುಗಟ್ಟುವುದು ಸಾಮಾನ್ಯ. ಆದರೆ ಕೆಲವರಿಗೆ ಬಿಸಿಲು, ಮಾಲಿನ್ಯಗಳಿಂದ ಚರ್ಮದ ಮೇಲೆ ಹಾನಿಯಾಗಿ ಸುಕ್ಕುಗಟ್ಟುತ್ತದೆ. ಇದರಿಂದ ನಿಮ್ಮ ಅಂದ ಕೆಡುತ್ತದೆ. ಈ ಸುಕ್ಕುಗಳನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಹಚ್ಚಿ