ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಎದೆನೋವು ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಂತಹ ಸಂದರ್ಭದಲ್ಲಿ ಈ ಮನೆಮದ್ದನ್ನು ಬಳಸಿದರೆ ಕೂಡಲೇ ಎದೆನೋವಿನಿಂದ ಮುಕ್ತಿಹೊಂದಬಹುದು. * ಕೊತ್ತಂಬರಿ ಸೊಪ್ಪನ್ನು ಎಳೆನೀರಿನೊಂದಿಗೆ ರುಬ್ಬಿ, ಕಲ್ಲುಸಕ್ಕರೆ, ಏಲಕ್ಕಿ ಪುಡಿ ಸೇರಿಸಿ ದಿನವೂ ಒಂದು ಬಾರಿ ಸೇವಿಸುತ್ತಿದ್ದರೆ ಎದೆನೋವು ಕಡಿಮೆ ಆಗುವುದು. * ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದನ್ನು ನೀರಿನಲ್ಲಿ ನೆನೆಹಾಕಬೇಕು. ಅದನ್ನು ಅದನ್ನು ಮಿಕ್ಸ್ ಮಾಡಿ ಸೋಸಬೇಕು. ಈ ಕಷಾಯಕ್ಕೆ ಹಾಲು, ಸಕ್ಕರೆ