ಬೆಂಗಳೂರು : ನಾವು ಆರೋಗ್ಯ ಸಮಸ್ಯೆಯಾದಾಗ ವೈದ್ಯರು ನೀಡಿದ ಔಷಧಗಳನ್ನು ಸೇವಿಸುತ್ತೇವೆ. ಆದರೆ ಕೆಲವೊಮ್ಮೆ ಕಾಯಿಲೆ ವಾಸಿಯಾದರೂ ಮಾತ್ರೆಯ ಪರಿಣಾಮ ಹಾಗೇ ಇರುತ್ತದೆ. ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.