ಬೆಂಗಳೂರು : ನೆತ್ತಿಯ ಚರ್ಮದಲ್ಲಿ ಬೆವರು, ಧೂಳು, ಕೊಳೆಯಿಂದ ಶಿಲೀಂಧ್ರ ಸೋಂಕು ಉಂಟಾಗುತ್ತದೆ. ಇದರಿಂದ ತಲೆಯಲ್ಲಿ ತುರಿಕೆ, ತಲೆಹೊಟ್ಟು ಸಮಸ್ಯೆ ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. *ಬೇವು : ಇದು ವಿವಿಧ ಸೋಂಕುಗಳನ್ನು ನಿವಾರಿಸುತ್ತದೆ. ಇದನ್ನು ಬಳಸಿ ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಬಹುದು. ಹಾಗಾಗಿ ಬೇವಿನ ಎಲೆಗಳ ಪೇಸ್ಟ್ ತಯಾರಿಸಿ ಅದರಲ್ಲಿ ನಿಂಬೆ ರಸ ಮತ್ತು ಸ್ವಲ್ಪ ಅರಶಿನ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 30