ಬೆಂಗಳೂರು : ಕೆಲವು ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ತುಂಬಾ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಈ ಹೊಟ್ಟೆ ನೋವಿನ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಬಳಸಿ.