ಬೆಂಗಳೂರು : ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯ ಸಮಸ್ಯೆಗಳು ಕಾಡುತ್ತದೆ. ಈ ಕೊಲೆಸ್ಟ್ರಾಲ್ ನ್ನು ನಿಯಂತ್ರಣಕ್ಕೆ ತರಬೇಕೆಂದರೆ ಪ್ರತಿದಿನ ಈ ಮನೆಮದ್ದನ್ನು ಬಳಸಿ.