ಬೆಂಗಳೂರು : ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವುದರಿಂದ ಕಂಕುಳ ಭಾಗ ಕಪ್ಪಾಗುತ್ತದೆ. ಇದರಿಂದ ಸ್ಲೀವ್ಲೆಸ್ ಡ್ರೆಸ್ ಗಳನ್ನು ಧರಿಸಲು ಆಗುವುದಿಲ್ಲ. ಇಂತಹ ಕಪ್ಪಾದ ಕುಂಕುಳ ಭಾಗವನ್ನು ಬೆಳ್ಳಗಾಗಿಸಲು ಈ ಮನೆಮದ್ದನ್ನು ಬಳಸಿ.