ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಹೆಚ್ಚಿನವರು ಕೂದಲಿನ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅದರಲ್ಲೂ ಅಲೋಪೆಶಿಯಾ ಸಮಸ್ಯೆ ಕೆಲವರನ್ನು ಹೆಚ್ಚಾಗಿ ಕಾಡುತ್ತದೆ. ಇದರಿಂದ ದೇಹದ ಭಾಗದಲ್ಲಿರುವ ಕೂದಲುಗಳು ನಾಶವಾಗುತ್ತದೆ. ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.