ಬೆಂಗಳೂರು : ಮೊಟ್ಟೆಯಿಂದ ಹಲವು ಅಡುಗೆಗೆ ಬಳಸುತ್ತಾರೆ. ಇದು ತುಂಬಾ ರುಚಿಕರವಾಗಿರುತ್ತದೆ. ಮೊಟ್ಟೆಯಿಂದ ತಯಾರಿಸಿದ ಆಹಾರಗಳನ್ನು ಸೇವಿಸಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಈ ಮೊಟ್ಟೆ ಕೆಳಗೆ ಚೆಲ್ಲಿದರೆ ಅದನ್ನು ಕ್ಲೀನ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ. ಮೊಟ್ಟೆಯಿಂದ ಅಡುಗೆ ತಯಾರಿಸುವಾಗ ಅದರ ಅದು ಕೆಳಗೆ ಚೆಲ್ಲಿದರೆ ಅಂಟಾಗಿ ಅಲ್ಲಿಯೇ ಗಟ್ಟಿಯಾಗುತ್ತದೆ. ಮತ್ತು ವಾಸನೆ ಬರುತ್ತದೆ. ಇದನ್ನು ಕ್ಲೀನ್ ಮಾಡುವುದು ತುಂಬಾ ಕಷ್ಟ. ಹಾಗಾಗಿ ಇದನ್ನು ಸುಲಭವಾಗಿ ಕ್ಲೀನ್ ಮಾಡಿ