ಬೆಂಗಳೂರು : ಟೊಮೆಟೊವನ್ನು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಟೊಮೆಟೊ ಇಲ್ಲದೆ ಅಡುಗೆ ಪೂರ್ಣವಾಗುವುದಿಲ್ಲ. ಈ ಟೊಮೆಟೊ ಅಡುಗೆ ಮಾತ್ರವಲ್ಲ ಇದರಿಂದ ನಿಮ್ಮ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ಅದರಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ.