ಇತ್ತೀಚೆಗೆ ಡಯಾಬಿಟೀಸ್ ಅಥವಾ ಸಕ್ಕರೆ ಕಾಯಿಲೆಯು ಸರ್ವೇಸಾಮಾನ್ಯ ಎನ್ನುವಂತಾಗಿದೆ. ಸುಮಾರು 40 ವರ್ಷ ಮೇಲ್ಪಟ್ಟವರಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಸಕ್ಕರೆ ಕಾಯಿಲೆ ಬಂತೆಂದರೆ ಜೊತೆಯಲ್ಲೇ ಹೃದಯದ ಸಮಸ್ಯೆಯನ್ನೂ ಹೊತ್ತು ತರುತ್ತದೆ. ಆದರೆ ಸಕ್ಕರೆ ಕಾಯಿಲೆ ಬಂತೆಂದು ಭಯಪಡಬೇಕಾದ ಅವಶ್ಯಕತೆಯಿಲ್ಲ. ನಿಮ್ಮ ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಿಕೊಂಡರೆ ಸಾಕು. ಅದಕ್ಕಾಗಿ ಏನೇನು ಮಾಡಬಹುದು ಎಂಬುದನ್ನು ಈ ಕೆಳಗಿನ ಸಲಹೆಗಳನ್ನು ಓದಿ ತಿಳಿದುಕೊಳ್ಳಿ. * ದೇಹದ ಹೆಚ್ಚುವರಿ ತೂಕವನ್ನು ಇಳಿಸಿಕೊಳ್ಳುವಿಕೆಯು ಸಕ್ಕರೆ ಕಾಯಿಲೆಯನ್ನು