ಬೆಂಗಳೂರು: ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ.ಉಗುರು ಕಚ್ಚುವುದು ಕ್ಯಾಲ್ಶಿಯಂ ಕೊರತೆಯ ಲಕ್ಷಣ ಎನ್ನುವವರೂ ಇದ್ದಾರೆ. ಅದೇನೇ ಇದ್ದರೂ ಈ ದುಶ್ಚಟ ಬಿಡುವ ಸರಳ ಉಪಾಯ ಏನಿದೆ ನೋಡೋಣ.ನಮಗೆ ನೆನಪಿರಬಹುದು. ಚಿಕ್ಕ ಮಗುವಾಗಿದ್ದಾಗ ತಾಯಿ ಎದೆ ಹಾಲು ಬಿಡಿಸಲು ಕಹಿ ಸವರುವ ಉಪಾಯ. ಅದನ್ನೇ ಇಲ್ಲೂ ಅಳವಡಿಸಿಕೊಳ್ಳಬಹುದು. ಕೈಗೆ ನೈಲ್ ಪಾಲಿಶ್ ಅಥವಾ ಕಹಿಯಾದ