ಬೆಂಗಳೂರು : ನಾನು 27 ವರ್ಷದ ವ್ಯಕ್ತಿ. ನನಗೆ ಇತ್ತೀಚೆಗಷ್ಟೇ ಮದುವೆಯಾಯ್ತು. ಆದರೆ ನನ್ನ ಹೆಂಡತಿ ತುಂಬಾ ಸಣ್ಣ ಯೋನಿಯನ್ನು ಹೊಂದಿರುವಂತೆ ಕಾಣಿಸುತ್ತದೆ. ಆದ್ದರಿಂದ ಮದುವೆಯ ಮೊದಲ ರಾತ್ರಿ ಸಂಭೋಗಿಸಲು ಆಗಲಿಲ್ಲ. ನಾವು ಸಂಭೋಗ ನಡೆಸಲು ಪಯತ್ನಿಸಿದಾಗ ಆಕೆ ನೋವನುಭವಿಸುತ್ತಿದ್ದಳು. ವೈದ್ಯರ ಸಲಹೆಯಂತೆ ನಾನು KY ಜೆಲ್ ನ್ನು ಬಳಸಿದ್ದೆ. ಆದರೂ ಏನು ಪ್ರಯೋಜನವಾಗಲಿಲ್ಲ. ಏನು ಮಾಡಲಿ? ಯೋನಿ ಚಿಕ್ಕದಾಗಿದೆ ಎಂದು ನೀವು ಭಾವಿಸಬಹುದು. ಆದರೆ ಕನಿಷ್ಟ 2 ಬೆರಳು