ಥೈರಾಯ್ಡ್ ಗ್ರಂಥಿಗಳು ಸರಿಯಾಗಿ ಕಾರ್ಯನಿರ್ವಹಿಸಲು ವಿಫಲವಾಗುವಂತೆ ಮಾಡುತ್ತದೆ ಅಥವಾ ಟಿಎಸ್ಹೆಚ್, ಟಿ3 ಮತ್ತು ಟಿ4 ಹಾರ್ಮೋನುಗಳ ಅಸಮತೋಲಿತ ಮಟ್ಟವನ್ನು ಉತ್ಪಾದಿಸುತ್ತವೆ. ಇದರಿಂದಾಗಿ ಆಹಾರ ಸೇವಿಸುವಾಗ ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸಾಮಾನ್ಯ ಮತ್ತು ಗಂಭೀರವಾದ ಥೈರಾಯ್ಡ್ ಸಮಸ್ಯೆಗಳಲ್ಲಿ ಹೈಪೋಥೈರಾಯ್ಡಿಸಮ್ ಕೂಡ ಒಂದು. ಈ ಸ್ಥಿತಿಯಲ್ಲಿ, ದೇಹವು ಸಾಕಷ್ಟು ಥೈರಾಯ್ಡ್ ಹಾರ್ಮೋನುಗಳನ್ನು ಉತ್ಪಾದಿಸಲು ವಿಫಲವಾಗುತ್ತದೆ ಮತ್ತು ಇದು ವ್ಯಕ್ತಿಯ ದೈನಂದಿನ ಕಾರ್ಯಚಟುವಟಿಕೆ ಹಾಗೂ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾಯಿಲೆಗೆ