ಬೆಂಗಳೂರು : ಕೆಲವರಿಗೆ ಊಟವಾದ ಮೇಲೆ ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಅಂತವರು ಇನ್ನು ಮುಂದೆ ಈ ರೀತಿ ಮಾಡಬೇಡಿ. ಯಾಕೆಂದರೆ ಊಟ ಅಥವಾ ತಿಂಡಿ ಮಾಡಿದ ನಂತರ ಸ್ನಾನ ಮಾಡುವುದು ಹಾನಿಕಾರಕ ಎಂಬುದು ಸಂಶೋಧನೆಯಿಂದ ದೃಢವಾಗಿದೆಯಂತೆ. ಸ್ನಾನ ಮಾಡಿದ ನಂತರ ನಮ್ಮ ದೇಹದ ತಾಪಮಾನ ಕಡಿಮೆಯಾಗುತ್ತದೆ. ಇದರಿಂದಾಗಿ ಜೀರ್ಣ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುತ್ತದೆ. ಜತೆಗೆ ರಕ್ತ ಸಂಚಾರದ ಮೇಲೂ ಪ್ರಭಾವ ಬೀರುತ್ತದೆ. ಊಟ ಅಥವಾ ತಿಂಡಿ ಮಾಡಿದ ನಂತರ