ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಹಣ್ಣುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.