ಪ್ರಶ್ನೆ: ಸರ್, ನಾನು ಮದುವೆಯಾಗಿ ಹತ್ತು ವರ್ಷಗಳಾಗಿವೆ. ಈಗ ನನ್ನ ವಯಸ್ಸು 25. ನನ್ನ ಗಂಡನ ವಯಸ್ಸು 40. ಆದರೆ ನಮಗೆ ಮಗು ಆಗಿಲ್ಲ. ವಯಸ್ಸು ಹೆಚ್ಚಾಗುತ್ತಿರೋ ಕಾರಣದಿಂದ ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ.ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ನನ್ನ ಜತೆ ಮಲಗೋದಿಲ್ಲ. ಹೀಗಾಗಿ ನನಗೆ ಒಂಟಿತನ ಕಾಡುತ್ತಿದೆ. ಈ ನಡುವೆ ನಮ್ಮ ಎದುರಿನ ಮನೆಯ ಯುವಕನನ್ನು ತುಂಬಾ ಹಚ್ಚಿಕೊಂಡುಬಿಟ್ಟಿದ್ದೇನೆ. ನನ್ನ