ಪ್ರಶ್ನೆ: ನಮ್ಮ ಕಾಲೋನಿಯಲ್ಲಿಯೇ ಆಕೆ ಇದ್ದಾಳೆ. ನನ್ನ ವಯಸ್ಸು 28 ಮತ್ತು ಅವಳ ವಯಸ್ಸು 35. ನೋಡೋಕೆ ತುಂಬಾ ಚೆನ್ನಾಗಿದ್ದಾಳೆ. ಒಂದೇ ಏರಿಯಾದಲ್ಲಿ ಇರೋದ್ರಿಂದ ಮೊದಲಿನಿಂದಲೂ ತುಸು ಸಲುಗೆ ಇತ್ತು. ಆದರೆ ಕಳೆದ ವರ್ಷ ಆಕೆಯ ಗಂಡನಿಗೆ ಅಪಘಾತ ಕೈ ಕಾಲು ಮುರಿದುಕೊಂಡಿದ್ದಾನೆ. ಅವಳು ಸಹಾಯ ಕೇಳಿದಾಗ ನಾನು ಮಾಡಿರುವೆ.ಆದರೆ ಪದೇ ಪದೇ ಈಗೀಗ ನೆಪ ಮಾಡಿಕೊಂಡು ನಮ್ಮ ಮನೆಗೆ ಬರುತ್ತಿದ್ದಾಳೆ. ಒಂದು ದಿನ ತುಂಬಾ ಖುಷಿಯಲ್ಲಿದ್ದಳು. ಆಗ ನಾನು