ಬೆಂಗಳೂರು : ಕೆಲವರು ಚಳಿಗಾಲದಲ್ಲಿ ಹೆಚ್ಚಿನ ಸಮಯ ಕಾಲಿಗೆ ಶೂ ಹಾಕಿಕೊಂಡೇ ಇರುವುದರಿಂದ ಕಾಲು ಬೆವರಿ ವಾಸನೆ ಬರಲು ಶುರುವಾಗುತ್ತದೆ. ಇದನ್ನು ಹೋಗಲಾಡಿಸಲು ಇಲ್ಲಿದೆ ಸುಲಭ ವಿಧಾನ.