ವಿವಾಹವನ್ನು ಒಂದು ಪವಿತ್ರ ಕಾರ್ಯವೆಂದು ಹೇಳಲಾಗುತ್ತದೆ. ವಿವಾಹ ಕಾರ್ಯಕ್ರಮದ ಸಮಯದಲ್ಲಿ ಹಲವು ವಿಧಿವಿಧಾನಗಳು ನಡೆಯುತ್ತದೆ. ವಿವಾಹದ ಬಳಿಕ ಮೊದಲ ರಾತ್ರಿ ಆಚರಣೆಯ ಪದ್ಧತಿಯೂ ಇದೆ. ನಾವು ಸಾಮಾನ್ಯವಾಗಿ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ಮದುವೆಯ ಬಳಿಕ ವಧು ಒಂದು ದೊಡ್ಡ ಲೋಟದಲ್ಲಿ ಹಾಲನ್ನು ಹಿಡಿದುಕೊಂಡು ಹೋಗಿ ಪ್ರಸ್ಥದ ಕೋಣೆ ಪ್ರವೇಶಿಸುವ ದೃಶ್ಯವನ್ನು ನೋಡಿರುತ್ತೇವೆ. ನಿಜ ಜೀವನದಲ್ಲೂ ಈ ಸಂಪ್ರದಾಯ ಆಚರಣೆಯಲ್ಲಿದೆ. ಆದರೆ ಈ ಸಂಪ್ರದಾಯವನ್ನು ಏಕೆ ಪಾಲಿಸಲಾಗುತ್ತದೆ ಅದರ ಹಿಂದಿನ