ಪ್ರಶ್ನೆ : ನನಗೆ 38 ವರ್ಷಗಳಾಗಿವೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ನಾನು ಲೈಂಗಿಕತೆಯಲ್ಲಿ ಹೆಚ್ಚು ಆಸೆ ಹೊಂದಿರುವೆ. ಹೆಚ್ಚು ಹೆಚ್ಚು ಲೈಂಗಿಕ ಬಯಕೆಯನ್ನು ಹೊಂದಿದ್ದೇನೆ. ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ. ಉತ್ತರ: ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸಬೇಡಿ.ಅದಕ್ಕೆ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ