Health Benefits of Olive Oil: ಪಾಶ್ಚಿಮಾತ್ಯ, ಐರೋಪ್ಯ ರಾಷ್ಟ್ರಗಳಲ್ಲಿ ಹೆಚ್ಚಾಗಿ ಬಳಕೆಯಲ್ಲಿದ್ದ ಆಲಿವ್ ಆಯಿಲ್ ಬಳಕೆಯೂ ಹೆಚ್ಚಾಗಿದೆ. ಹಾಗಾದರೆ ಆಲಿವವ ಆಯಿಲ್ ಬಳಕೆಯಿಂದ ಏನು ಲಾಭ? ನಿಮ್ಮ ಆರೋಗ್ಯ ವೃದ್ಧಿಯಲ್ಲಿ ಇದು ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಬೇಕಾದರೆ ಈ ಸ್ಟೋರಿ ಓದಿ ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಜನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಅದರಲ್ಲೂ ಮಾರಕ ಕೋವಿಡ್ 19 ಸಾಂಕ್ರಾಮಿಕ ಕಾಯಿಲೆ ಹರಡಿದ ನಂತರವಂತೂ,