ಬೆಂಗಳೂರು: ಇಂದಿನ ಯುವ ಜನಾಂಗ ಸೆಕ್ಸ್ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದೆಯಂತೆ! ಹಾಗಂತ ಲಂಡನ್ ನ ವಿವಿ ಅಧ್ಯಯನವೊಂದು ಬಹಿರಂಗಪಡಿಸಿದೆ.ಸಾವಿರಾರು ಜನರ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷಕರು ಈ ಅಭಿಪ್ರಾಯಕ್ಕೆ ಬಂದಿದ್ದಾರೆ. ಸಮೀಕ್ಷೆಯಲ್ಲಿ ಪಾಲ್ಗೊಂಡವರು ಹೆಚ್ಚಿನವರು ಸಾಮಾಜಿಕ ಜಾಲತಾಣಗಳ ಒತ್ತಡವೇ ಇದಕ್ಕೆ ಕಾರಣ ಎಂದು ಹೇಳಿದ್ದಾರಂತೆ.ಫೇಸ್ ಬುಕ್, ಟ್ವಿಟರ್ ನಂತಹ ಸಾಮಾಜಿಕ ಜಾಲತಾಣದ ಒತ್ತಡಗಳಿಂದಾಗಿ ಸೆಕ್ಸ್ ಬಗ್ಗೆ ಆಸಕ್ತಿ ಕಳೆದುಕೊಳ್ಳುವುದಾಗಿ ಯುವ ಜನತೆ ಹೇಳಿಕೊಂಡಿದ್ದಾರಂತೆ. ಇನ್ನು ಕೆಲವರು, ಸೆಕ್ಸ್ ಬಗ್ಗೆ ಮೊದಲೇ ತಿಳುವಳಿಕೆ