ಬೆಂಗಳೂರು : ನಾನು 40 ವರ್ಷ ವಯಸ್ಸಿನ ಪುರುಷ. ನನ್ನ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ನನ್ನ ಹೆಂಡತಿಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದಾಗ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ನಾನು ಹಸ್ತಮೈಥುನ ಮಾಡಿದ ಮರುದಿನ ಬೆಳಿಗ್ಗೆ ನನ್ನ ಕೆಳ ಕಾಲುಗಳು ಶಕ್ತಿ ಕಳೆದುಕೊಂಡಿರುತ್ತದೆ. ಈ ಬಗ್ಗೆ ನನಗೆ ಚಿಂತೆಯಾಗುತ್ತಿದೆ ದಯವಿಟ್ಟು ಪರಿಹಾರ ತಿಳಿಸಿ.